Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ 2024-25 ನೇ ಸಾಲಿನ ಗಿರಿಜನ ಉಪಯೋಜನೆಯಡಿಯಲ್ಲಿ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ

ಕಲಾ ಶಿಬಿರ, ತರಬೇತಿ ಕಾರ್ಯಾಗಾರ / ಕಮ್ಮಟದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲು ನಿರ್ಧರಿಸಿದ್ದು, ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ, ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸ ಬಯಸುವ ವಿದ್ಯಾರ್ಥಿಗಳು 18 ವರ್ಷ ಮೇಲ್ಪಟ್ಟಿದ್ದು, ಕರ್ನಾಟಕದವರಾಗಿರಬೇಕು.  ಅರ್ಜಿಯನ್ನು ತಮ್ಮ ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ, ಪಾಸ್ಪೆÇೀರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗೂ 5X6 ಆಳತೆಯ ನಾಲ್ಕು ಚಿತ್ರಕಲಾಕೃತಿಗಳ ಛಾಯಾಚಿತ್ರಗಳನ್ನು ಲಗತ್ತಿಸಿ ನವೆಂಬರ್ 15 ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ -ಮೇಲ್: [email protected]  ಅಥವಾ ದೂರವಾಣಿ ಸಂಖ್ಯೆ 080-22480297ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ