LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SSLC ಮತ್ತು PUC ಪಾಸಾದವರಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ (DGAFMS) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.SSLC ಮತ್ತು PUC ಪಾಸಾದ ಅಭ್ಯರ್ಥಿಗಳಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
ಯಾವ್ಯಾವ ಹುದ್ದೆಗಳು

ಅಕೌಂಟೆಂಟ್, ಸ್ಟೆನೋಗ್ರಾಫರ್, ಎಲ್‌ಡಿಸಿ ಕ್ಲರ್ಕ್, ಸ್ಟೋರ್ ಕೀಪರ್, ಫೈರ್‌ಮ್ಯಾನ್, ಕುಕ್, ಎಂಟಿಎಸ್ ಮುಂತಾದ ವಿವಿಧ ಹುದ್ದೆಗಳು

ಎಷ್ಟು ಹುದ್ದೆಗಳು

ಒಟ್ಟು 113 ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

ಫೆಬ್ರವರಿ 6ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

ವಿದ್ಯಾರ್ಹತೆ

ಅಭ್ಯರ್ಥಿಗಳು ಕನಿಷ್ಠ 10ನೇ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು.

ಯಾರು ಅರ್ಜಿ ಸಲ್ಲಿಸಬಹುದು

ಮಾನ್ಯತೆ ಪಡೆದ ಮಂಡಳಿಯಿಂದ 10 ಅಥವಾ 12ನೇ ತರಗತಿ ಪಾಸಾಗಿರಬೇಕು.

ಅಕೌಂಟೆಂಟ್ ಹುದ್ದೆಗೆ ಬಿಕಾಂ ಪದವಿ ಕಡ್ಡಾಯ ಆಗಿರಬೇಕು.

ವಯಸ್ಸು ಎಷ್ಟು

ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 30 ಆಗಿರಬೇಕು.

ಮೀಸಲಾತಿ

SC, ST, OBC ಸೇರಿದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ

ವೆಬ್ಸೈಟ್ ವಿಳಾಸ: dgafms24.onlineapplicationform.org/DGAFMS/
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST