LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಶು ಅಭಿವೃದ್ಧಿ ಯೋಜನೆಯಡಿ ಅರ್ಜಿ‌ಆಹ್ವಾನ

 

ಬಳ್ಳಾರಿ,ಅ.10
ಬಳ್ಳಾರಿ(ನಗರ) ಶಿಶು ಅಭಿವೃದ್ಧಿ ಯೋಜನೆಯಡಿ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಾಯಿಸಲ್ಪಟ್ಟ 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಲ್ಲಿ ಅರ್ಹರಾದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ರೂ.32,351/-ಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 30ರ ಒಳಗಾಗಿ ಸಂಬಂಧಸಿದ ದಾಖಲೆಗಳನ್ನು ನಗರದ ದೇವಿನಗರ ಕ್ಲಬ್ ರಸ್ತೆ, ಮಹಿಳಾ ಪೋಲಿಸ್ ಠಾಣೆ ಪಕ್ಕದ ಕಾಂಪೌಂಡ್ ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಬಳ್ಳಾರಿ(ನಗರ) ಕಾರ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಅವಧಿ ಮುಗಿದ ಬಂದ ನಂತರ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು