LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BHEL ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ;ITI, 10ನೇ ತರಗತಿ ಆದವರು ಅರ್ಜಿ ಸಲ್ಲಿಸಿ

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ (ಬಿಹೆಚ್ಇಎಲ್)ಗೆ ಹೊಸ ಉದ್ಯೋಗಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ.

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಕೆಲಸಗಳಿಗೆ ಪ್ರಯತ್ನ ಮಾಡಬಹುದು. ಹುದ್ದೆಯ ಜೊತೆಗೆ ಉತ್ತಮ ಮಟ್ಟದ ಮಾಸಿಕ ವೇತನ ಶ್ರೇಣಿ ಇದೆ.

ಒಟ್ಟು ಎಷ್ಟು ಉದ್ಯೋ

ವಯಸ್ಸಿನ ಮಿತಿ: 32 ವರ್ಷದ ಒಳಗಿನ ಅಭ್ಯರ್ಥಿಗಳು

ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ ಮಾಜಿ ಸೈನಿಕರು- 472 ರೂಪಾಯಿ

ಯುಆರ್, ಇಡಬ್ಲುಎಸ್, ಒಬಿಸಿ- 1,072 ರೂಪಾಯಿ

ಆನ್ಲೈನ್ ಮೂಲಕ ಹಣ ಪಾವತಿಸಬೇಕು

ಆಯ್ಕೆ ಪ್ರಕ್ರಿಯೆ

ಕಂಪ್ಯೂಟರ್ ಬೇಸಡ್ ಟೆಸ್ಟ್

ಸ್ಕಿಲ್ ಟೆಸ್ಟ್

ಗಗಳು:515

ಉದ್ಯೋಗದ ಹೆಸರು- Artisans Grade- IV (ಕುಶಲಕರ್ಮಿಗಳು)

ಹುದ್ದೆಗಳ ಪ್ರಕಾರ: ಫಿಟ್ಟರ್, ವೆಲ್ಡರ್, ಟರ್ನರ್, ಮೆಷಿನಿಸ್ಟ್ ಎಲೆಕ್ನಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫೌಂಡ್ರಿಮ್ಯಾನ್.

ಕೆಲಸ ಮಾಡುವ ಸ್ಥಳ: ಕರ್ನಾಟಕ, ತಮಿಳುನಾಡು, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ

ಮಾಸಿಕ ವೇತನ ಶ್ರೇಣಿ- 29,500 ಇಂದ 65,000 ರೂಪಾಯಿಗಳು

ಶೈಕ್ಷಣಿಕ ವಿದ್ಯಾರ್ಹತೆ: SSLC, ITI

ದಾಖಲಾತಿ ಪರಿಶೀಲನೆ

ಸಂದರ್ಶನ

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ- 16 ಜುಲೈ 2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 12 ಆಗಸ್ಟ್ 2025

ಅರ್ಜಿ ಸಲ್ಲಿಕೆ ;Website: careers.bhel.in
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026