LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SBI ನಲ್ಲಿ ಭರ್ಜರಿ ಉದ್ಯೋಗಾವಕಾಶ: 2964 ಹುದ್ದೆಗಳಿಗೆ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI ಉದ್ಯೋಗ ಆಕಾಂಕ್ಷಿಗಳಿಗೆ ಖಾಲಿ ಇರುವ ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗೆ ಬರೋಬ್ಬರಿ 2964 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ

ಈ ಉದ್ಯೋಗಗಳು ಬೆಂಗಳೂರಿನಲ್ಲೂ ಇವೆ. ಹೀಗಾಗಿ ಕನ್ನಡಿಗರು ಕೂಡ ಇವುಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಇದು ಅಲ್ಲದೇ ಪರೀಕ್ಷಾ ಕೇಂದ್ರಗಳು ಕೂಡ ಕರ್ನಾಟಕದ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಮೈಸೂರಿನಲ್ಲಿವೆ. ಅರ್ಜಿ ಸಲ್ಲಿಕೆ ಮಾಡಿದವರು ಈ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು.

ಉದ್ಯೋಗದ ಹೆಸರು ಹಾಗೂ ಹುದ್ದೆಗಳು

ಸರ್ಕಲ್ ಬೇಸ್ಡ್ ಆಫೀಸರ್ (CBO)

ಒಟ್ಟು ಹುದ್ದೆ – 2964

ವಿದ್ಯಾರ್ಹತೆ: ಯಾವುದೇ ಪದವಿ ಮೆಡಿಕಲ್, ಇಂಜಿನಿಯರಿಂಗ್, ಸಿಎ, ಕಾಸ್ಟ್ ಅಕೌಂಟೆನ್ಸ್ ಮಾಡಿದವರಿಗೂ ಅವಕಾಶ ಇದೆ

ವಯೋಮಿತಿ:21 ವರ್ಷದಿಂದ 30 ವಯಸ್ಸಿನ ಒಳಗಿನವರಿಗೆ

ಅರ್ಜಿ ಶುಲ್ಕ:750 ರೂಪಾಯಿಗಳು

ಆಯ್ಕೆ ಪ್ರಕ್ರಿಯೆ:ಆನ್‌ಲೈನ್ ಪರೀಕ್ಷೆ, ಸ್ಕ್ರೀನಿಂಗ್, ಸಂದರ್ಶನ, ಸ್ಥಳೀಯ ಭಾಷಾ ಪರೀಕ್ಷೆ

ವೇತನ ಶ್ರೇಣಿ:48,480 ರೂಪಾಯಿಂದ 85,920

ಅರ್ಜಿ ಸಲ್ಲಿಕೆ ಮಾಡಲು ಆರಂಭದ ದಿನಾಂಕ 09 ಮೇ 2025

ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 29 ಮೇ 2025
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಾವಣಗೆರೆ : ಮೆಕ್ಕೆಜೋಳ ಒಕ್ಕಣೆ ಯಂತ್ರ ಬಾಡಿಗೆ ದರ ನಿಗದಿಕರ್ಕ ರಾಶಿಫಲ 2026: ಈ ವರ್ಷ ಕರ್ಕ ರಾಶಿಯವರಿಗೆ ಏನೆಲ್ಲಾ ಶುಭವಿದೆ?ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 06-01-2026 .!ಇಂದಿನ ವಚನ - -ಗಾವುದಿ ಮಾಚಯ್ಯ  !ದಾವಣಗೆರೆ ; ನಾಳೆ  ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲ ಕಾಂಗ್ರೆಸ್​​ ಕಾರ್ಯಕರ್ತ ರೋಶಾ.!ಸಜ್ಜನಕೆರೆ : ಹೆಣ್ಣು ನಿಜವಾದ ಆರ್ಥಿಕ ತಜ್ಞೆ : ಈಶ್ವರಾನಂದಪುರಿ ಶ್ರೀ ಬಣ್ಣನೆಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆ