LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

IBPS ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ

ವಿವಿಧ ರಾಷ್ಟ್ರೀಕೃತ   ಬ್ಯಾಂಕ್‌ಗಳಲ್ಲಿ   10277 ಬ್ಯಾಂಕ್  ಕ್ಲರ್ಕ್, ಕಸ್ಟಮರ್ ಸರ್ವಿಸ್ ,ಅಸೋಸಿಯೇಟ್ ಪೋಸ್ಟ್‌ಗಳ ಭರ್ತಿಗೆ IBPS ನಿಂದ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್‌ ಕೋರ್ಸ್ .

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು

ಗರಿಷ್ಠ 28 ವರ್ಷ ಮೀರಿರಬಾರದು.ನೇಮಕಾತಿ

ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ವಯಸ್ಸಿನ ಸಡಿಲಿಕೆ ಈ ಕೆಳಗಿನಂತಿದೆ ನೋಡಿ.

ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ.

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ.



ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ.

ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ.

IBPS ಭಾಗವಹಿಸುವ ಬ್ಯಾಂಕುಗಳು:

ಬ್ಯಾಂಕ್ ಆಫ್‌ ಬರೋಡಾ.

ಕೆನರಾ ಬ್ಯಾಂಕ್.

ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್‌.



ಯುಕೋ ಬ್ಯಾಂಕ್.

ಬ್ಯಾಂಕ್ ಆಫ್ ಇಂಡಿಯಾ.

ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ.

ಪಂಜಾಬ್ ನ್ಯಾಷನಲ್‌ ಬ್ಯಾಂಕ್ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ ಆಫ್ ಮಹಾರಾಷ್ಟ್ರ ಇಂಡಿಯನ್ ಬ್ಯಾಂಕ್

For General, OBC, EWS : 850/-.



For SC, ST :175/-.

For PH Candidates : 175/-.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.08.2025.

ಹೆಚ್ಚಿನ ಮಾಹಿತಿಗಾಗಿ (https://www.ibps.in/)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026