LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂಡಿಯನ್ ಆಯಿಲ್ ಕಾರ್ಪೋರೇಷನ್ʼನಲ್ಲಿ 1770‌ ಹುದ್ದೆಗಳ ನೇಮಕ

ಇಂಡಿಯನ್ ಆಯಿಲ್ ಕಾರ್ಪೋರೇಷನ್‌ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:
ಟ್ರೇಡ್‌ ಅಪ್ರೆಂಟಿಸ್ – ಅಟೆಂಡಂಟ್ ಆಪರೇಟರ್
ಟ್ರೇಡ್‌ ಅಪ್ರೆಂಟಿಸ್ – ಫಿಟ್ಟರ್ (ಮೆಕ್ಯಾನಿಕಲ್)
ಟ್ರೇಡ್‌ ಅಪ್ರೆಂಟಿಸ್ – ಬಾಯ್ಲರ್ (ಮೆಕ್ಯಾನಿಕಲ್)
ಟೆಕ್ನೀಷಿಯನ್ ಅಪ್ರೆಂಟಿಸ್ (ಕೆಮಿಕಲ್)
ಟ್ರೇಡ್ ಅಪ್ರೆಂಟಿಸ್ – ಅಕೌಂಟಂಟ್
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್ (ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್ಸ್‌)
ಟೆಕ್ನೀಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್)
ಟೆಕ್ನೀಷಿಯನ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್)
ಟೆಕ್ನೀಷಿಯನ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್)
ಟ್ರೇಡ್ ಅಪ್ರೆಂಟಿಸ್ (ಸೆಕ್ರೇಟರಿಯಲ್ ಅಸಿಸ್ಟಂಟ್)

ಹುದ್ದೆಯ ಸಂಖ್ಯೆ:
ಟ್ರೇಡ್‌ ಅಪ್ರೆಂಟಿಸ್ – ಅಟೆಂಡಂಟ್ ಆಪರೇಟರ್: 421
ಟ್ರೇಡ್‌ ಅಪ್ರೆಂಟಿಸ್ – ಫಿಟ್ಟರ್ (ಮೆಕ್ಯಾನಿಕಲ್): 208
ಟ್ರೇಡ್‌ ಅಪ್ರೆಂಟಿಸ್ – ಬಾಯ್ಲರ್ (ಮೆಕ್ಯಾನಿಕಲ್): 76
ಟೆಕ್ನೀಷಿಯನ್ ಅಪ್ರೆಂಟಿಸ್ (ಕೆಮಿಕಲ್): 356
ಟ್ರೇಡ್ ಅಪ್ರೆಂಟಿಸ್ – ಅಕೌಂಟಂಟ್: 38
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್: 49
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್ (ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್ಸ್‌): 53
ಟೆಕ್ನೀಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್): 169
ಟೆಕ್ನೀಷಿಯನ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್): 240
ಟೆಕ್ನೀಷಿಯನ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್): 108
ಟ್ರೇಡ್ ಅಪ್ರೆಂಟಿಸ್ (ಸೆಕ್ರೇಟರಿಯಲ್ ಅಸಿಸ್ಟಂಟ್): 69

(Indian Oil:) ವಿದ್ಯಾರ್ಹತೆ:
* ಟ್ರೇಡ್‌ ಅಪ್ರೆಂಟಿಸ್: ಐಟಿಐ ಪಾಸ್ ಮಾಡಿರಬೇಕು.
* ಟೆಕ್ನೀಷಿಯನ್ ಅಪ್ರೆಂಟಿಸ್: ಡಿಪ್ಲೊಮ ಪಾಸ್‌ ಮಾಡಿರಬೇಕು.
* ಗ್ರಾಜುಯೇಟ್‌ ಅಪ್ರೆಂಟಿಸ್: ತಾಂತ್ರಿಕ ವಿಷಯಗಳಲ್ಲಿ, ತಾಂತ್ರಿಕೇತರ ವಿಷಯಗಳಲ್ಲಿ ಪದವಿ ಪಾಸ್ ಮಾಡಿರಬೇಕು.

 

ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ / ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ * ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅಪ್ರೆಂಟಿಸ್ ಅಭ್ಯರ್ಥಿಗಳಿಗೆ 1960 ಅಪ್ರೆಂಟಿಸ್ ಕಾಯ್ದೆ ಅನ್ವಯ ಮಾಸಿಕ ಸ್ಟೈಫಂಡ್ Rs.7000- 15000 ವರೆಗೆ ಐಒಸಿಎಲ್‌ ನೀಡಲಿದೆ.

 

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸಗಳು:
https://www.iocrefrecruit.in/iocrefrecruit/index

ಅರ್ಜಿ ಸ್ವೀಕಾರ ಆರಂಭ ದಿನಾಂಕ:
03-05-2025 ರ 10-00 ಗಂಟೆಗೆ.

 

ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ:
02-06-2025 ರ ಸಂಜೆ 05 ಗಂಟೆವರೆಗೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026