LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ'- ಕೇಂದ್ರ ಅನುಮೋದನೆ

ನವದೆಹಲಿ :ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್‌ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ.

ಈ ಯೋಜನೆಗಾಗಿ 2026ರ ಮಾರ್ಚ್‌ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, 'ಜನ ಔಷಧಿಯಂತೆ ಪಶು ಔಷಧಿ ಎಂಬ ಯೋಜನೆಯನ್ನು ಆರಂಭಿಸಲಾಗಿದ್ದು, ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸಲಾಗುವುದು. ಅದನ್ನು ಪಿಎಂ ಕಿಸಾನ್‌ ಸಮೃದ್ಧಿ ಕೇಂದ್ರಗಳಲ್ಲಿ ವಿತರಿಸಲಾಗುವುದು ಎಂದರು. ಅಂತೆಯೇ, ಸಾಂಪ್ರದಾಯಿಕ ಪಶುವೈದ್ಯಕೀಯ ಔಷಧಿಗಳನ್ನು ದಾಖಲಿಸುವುದೂ ಈ ಯೋಜನೆಗೆ ಭಾಗವಾಗಿದೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಗ ಅಥವಾ ಜಮೀನು ಮಾರಾಟವಾಗಬೇಕೇ? ಹೀಗೆ ಮಾಡಿಇಂದಿನ ವಚನ :- ---ಮನುಮುನಿ ಗುಮ್ಮಟದೇವ ಅವರದು.!ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿಕಾರವಾರ ಬಳಿ ರಾಷ್ಟ್ರಪತಿ ಮುರ್ಮು ಸಬ್‌ಮರಿನ್‌‌ನಲ್ಲಿ ದಾಖಲೆ ಪಯಣಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ..!!ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ - ಓರ್ವ ಮೃತ್ಯುಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆಹೊಸ ವರ್ಷದ ಮೆಸೇಜ್ ಓಪನ್ ಮಾಡೋ ಮುನ್ನ ಎಚ್ಚರ!ಸ್ವಯಂ ಅಧ್ಯಯನದ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮುಸ್ಕಾನ್ ಶ್ರೀವಾಸ್ತವ!ಪ್ರತಿ ಸೋಮವಾರದ ದಿನ ಶಿವನ ಮಂತ್ರಗಳನ್ನು ಪಠಿಸುವುದರಿಂದ ನಿಮ್ಮೆಲ್ಲಾ ಕಷ್ಟಗಳು ತೊಂದರೆ ತಾಪತ್ರಗಳು ಪರಿಹಾರವಾಗುತ್ತದೆ!