LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಹಶೀಲ್ದಾರರು ಮತ್ತು ವಕೀಲರ ಮದ್ಯೆ ವಾಗ್ವಾದ

ಸಿರುಗುಪ್ಪ : ನಗರದ ತಹಶೀಲ್ದಾರ ನ್ಯಾಯಾಲಯದಲ್ಲಿವಕೀಲರಿಗೆ ಮೀಡಿಯೆಟರ್ ಎಂದು ತಹಶೀಲ್ದಾರರು ಪದ ಬಳಿಕೆ ಮಾಡಿದ್ದಾರೆಂದು ವಕೀಲರು ಆರೋಪಿಸಿ,ತಹಶೀಲ್ದಾರರ ವಾಹನ ತಡೆದು ಪ್ರತಿಭಟನೆಗೆ ಮುಂದಾದ ಘಟನೆ ನಿನ್ನೆ ನಡೆಯಿತು.ಮುಂದಿನ ವಾದವಿವಾದಕ್ಕೆ ಪ್ರಕರಣದ ಕಾಲಾವಕಾಶ ಹಾಗೂ ಆರು ತಿಂಗಳಿಂದ ಕಡತವನ್ನು ಜಿಲ್ಲಾಧಿಕಾರಿಗಳಿಗೆ ವಿಲೇವಾರಿ ಮಾಡದೆ ಇಲ್ಲಿಯೇ ಇದೆ ಎಂದು ವಕೀಲರು ಮನವರಿಕೆ ಮಾಡಿಕೊಂಡಾಗ

 



ತಹಶೀಲ್ದಾರರು ಏಕಾಏಕಿಯಾಗಿ ನೀವೇನು ಮೀಡಿಯೆಟರ್ ಎಂದು ಉಚ್ಚರಿಸಿದ್ದಾರೆ ಎಂದು ಸ್ಥಳದಲ್ಲಿಯೇ ಇದ್ದ ವಕೀಲರು ಹೇಳಿದರು.
ತಹಶೀಲ್ದಾರ ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳ ಮೇಲೆ ಆರೋಪ ಪ್ರತ್ಯಾರೊಪಗಳ ಮದ್ಯ ಕೆಲಕಾಲ ಗೊಂದಲದ ವಾತವರಣ ಸೃಷ್ಟಿಯಾಗಿತ್ತು.  ತಹಶೀಲ್ದಾರರ ಹಾಗೂ ವಕೀಲರ ಮಧ್ಯ ನಡೆದ ಪದಬಳಿಕೆ ಕುರಿತಾದ ವಾಗ್ವದದಘಟನೆ ಕುರಿತು, ತಹಶೀಲ್ದಾರರು ವಿಷಾದ ವ್ಯಕ್ತಪಡಿಸುವ ಮೂಲಕಸಿಪಿಐ ಹನುಮಂತಪ್ಪ ಅವರ ಮಧ್ಯಸ್ಥಿಕೆಯಲ್ಲಿ ಸಮಸ್ಯೆಇತ್ಯಾರ್ಥಗೊಂಡಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು