LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಚಿಕ್ಕಬಳ್ಳಾಪುರ: ಜನನಿಬಿಡ ಸ್ಥಳಗಳಲ್ಲಿ ಸಿನಿಮೀಯ ರೀತಿಯಲ್ಲಿ ಪಿಕ್‌ ಪ್ಯಾಕೇಟ್‌ ಹಾಗೂ ಹಣ, ಚಿನ್ನಾಭರಣ ಎಗರಿಸಿ ಪರಾರಿ ಆಗುತ್ತಿದ್ದ ಬುರ್ಖಾಧಾರಿ ಮೂವರು ಕುಖ್ಯಾತ ಮಹಿಳಾ ಕಳ್ಳಿಯರನ್ನು ಜಿಲ್ಲೆಯ ಗೌರಿಬಿದನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ರೇಖಾ ಬಾಯಿ ಕೋಂ ಲೇಟ್‌ ಶೇಖರ್‌, (58) ರೋಜಾ ಕೋಂ ಶ್ರೀನಾಥ್‌, (27) ಕರೀನಾ ಕೋಂ ಧಣ್ಣನ್‌ ಪಾಟೀಲ್ ( 25) ಬಂಧಿತರು. ‌

ಬಸ್‌ ಹತ್ತುವಾಗ ಚಿನ್ನದ ಸರ ಹಾಗೂ ಬ್ಯಾಗ್‌ನಲ್ಲಿದ್ದ ಲಕ್ಷ ರೂ. ಕಳವಾಗಿದೆ ಎಂದು ಮಹಿಳೆಯರಿಬ್ಬರು ಪ್ರತ್ಯೇಕವಾಗಿ ಗೌರಿಬಿದನೂರು ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು.
ತನಿಖೆ ಕೈಗೊಂಡ ಪೊಲೀಸರು, ಸಿ.ಸಿ.ಟಿವಿ ದೃಶ್ಯಾವಳಿ ಆಧರಿಸಿ ಮಹಿಳಾ ಕಳ್ಳಿಯರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಕುಶಾಲ್‌ ಚೌಕ್ಸೆ ಶುಕ್ರವಾರ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆIBPS ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ