LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂತಾರಾಷ್ಟ್ರೀಯ ಕೋರ್ಟ್‌ನಿಂದ ಇಸ್ರೇಲ್ ಪ್ರಧಾನಿ ನೇತನ್ಯಾಹು ವಿರುದ್ಧ ಅರೆಸ್ಟ್ ವಾರೆಂಟ್..!

ಹೇಗ್‌: ಗಾಜಾ ಪಟ್ಟಿಯಲ್ಲಿ ಮಾನವೀಯತೆಯ ವಿರುದ್ಧ ಅಪರಾಧ ಎಸಗಿದ್ದಾರೆ ಎಂದು ಅಂತರರಾಷ್ಟ್ರೀಯ ಕ್ರಿಮಿನಲ್‌ ನ್ಯಾಯಾಲಯವು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದೆ.

ನೆತನ್ಯಾಹು ಜತೆಗೆ ಇಸ್ರೇಲ್‌ನ ಮಾಜಿ ರಕ್ಷಣಾ ಸಚಿವ ಯೊವಾ ಗೆಲಂಟ್‌ ಮತ್ತು ಹಮಾಸ್‌ ಮಿಲಿಟರಿ ಪಡೆಯ ಮುಖ್ಯಸ್ಥ ಮೊಹಮ್ಮದ್‌ ಡೆಫ್‌ ವಿರುದ್ಧವೂ ಬಂಧನ ವಾರೆಂಟ್‌ ಹೊರಡಿಸಿದೆ.

ನಾಗರಿಕರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲು ನಿರ್ದೇಶನ ನೀಡುವುದು ಮತ್ತು ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುವುದು ಅಪರಾಧ ಎಂದಿರುವ ನ್ಯಾಯಾಲಯದ ನೆತನ್ಯಾಹು ಸೇರಿ ಹಲವರ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ