LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಂಧಿಸುವುದು ತಪ್ಪಲ್ಲ, ಹಾಗಂತ ಬೆಡ್‌ರೂಂಗೆ ನುಗ್ಗಿದ್ದು ಸರಿಯಲ್ಲ..! - ನಟ ಅಲ್ಲು ಅಸಮಾಧಾನ

ಹೈದರಾಬಾದ್ : ಪುಷ್ಪ 2 ಪ್ರದರ್ಶನದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಪೊಲೀಸರು ತನ್ನನ್ನು ಬಂಧಿಸಲು ಪ್ರಯತ್ನಿಸುತ್ತಿರುವ ರೀತಿಯ ಬಗ್ಗೆ ನಟ ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಸೀದಾ ಬೆಡ್‌ರೂಂಗೆ ನುಗ್ಗಿ, ವಿಚಾರಣೆ ಮಾಡಿದ್ದಾರೆ. ಡ್ರೆಸ್ ಬದಲಾಯಿಸಲು ಸಮಯವನ್ನೇ ನೀಡಿಲಿಲ್ಲ..ಪೊಲೀಸರೊಂದಿಗೆ ಮಾತನಾಡಿದ ಅಲ್ಲು ಅರ್ಜುನ್, ನಾನು ಸಹಕರಿಸಲು ಸಿದ್ಧನಿದ್ದೇನೆ, ನೀವು ನನ್ನನ್ನು ಕಸ್ಟಡಿಗೆ ತೆಗೆದುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ನನ್ನ ಬೆಡ್‌ರೂಂಗೆ ನುಗ್ಗುವುದು, ಬಿಟ್ ಟೂ ಮಚ್' ಎಂದು ಅಲ್ಲು ಹೇಳಿದ್ದಾರೆ. ಇನ್ನು ಅಲ್ಲು ಅರ್ಜುನ್‌ಗೆ ಕಾಫಿ ಕುಡಿಯಲು ಸಮಯ ನೀಡಿದ ಪೊಲೀಸರು ಪಾರ್ಕಿಂಗ್ ಸ್ಥಳಕ್ಕೆ ಕರೆದೊಯ್ದರು. ಮನೆಯಿಂದ ಹೋಗುವ ಮುಂಚೆ, ಪತ್ನಿ ಸ್ನೇಹಾ ರೆಡ್ಡಿಗೆ ಮುತ್ತಿಟ್ಟು, ಚಿಂತಿಸಬೇಡಿ ಎಂದು ಹೇಳಿ ಹೊರಟರು. ಸದ್ಯ ಈ ವಿಡಿಯೋ ವೈರಲ್ ಆಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್