LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ವಜ್ರಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎ‌ಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ.

ಇದು ರಾಷ್ಟ್ರಪತಿಗಳು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ. ಅವರು 2022ರ ಸೆಪ್ಟೆಂಬರ್ 26 ರಂದು ನಾಡಹಬ್ಬ ದಸರಾವನ್ನು ಉದ್ಘಾಟಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಲಿದ್ದು, ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಪೂರ್ವಭಾವಿ ಸಭೆ ನಡೆಸಿದ್ದಾರೆ. ಅವರ ಭೇಟಿಯ ಸಮಯದಲ್ಲಿ ಭದ್ರತಾ ಲೋಪಗಳು ಇರಬಾರದು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.‌
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026