LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ASI ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕಳೆದ ತಿಂಗಳು ಅಷ್ಟೇ ಬೆಳಗಾವಿ ತಹಶೀಲ್ದಾರ್ ಕೊಠಡಿಯಲ್ಲೇ SDA ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಎಎಸ್ಐ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿನ ಕುರಿತಾಗಿ ಹಲವು ಅನುಮಾನಗಳು ಮೂಡಿವೆ.

ಆತ್ಮಹತ್ಯೆಮಾಡಿಕೊಂಡ ಎಎಸ್‌ಐ ಶಂಭು ಮೆತ್ರಿ (50) ಎಂದು ತಿಳಿದುಬಂದಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಶನಿವಾರ ಅನಂತಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆ