LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್‌ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಮೇಲೆ ಹಲ್ಲೆ

ಬಿಗ್‌ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಮೇಲೆ ಹಲ್ಲೆಯಾಗಿದೆ. ಮೂಗಿನಿಂದ ರಕ್ತ ಸೋರುವಂತೆ ಹೊಡೆಯಲಾಗಿದೆ.ಜೊತೆಗೆ ಲಾಯರ್ ಜಗದೀಶ್ ಅವರ ಸ್ಕಾರ್ಪಿಯೋ ವಾಹನವನ್ನು ಜಖಂ ಮಾಡಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿಯೇ ಕೂತು ಲಾಯರ್‌ ಜಗದೀಶ್ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಲಾಯರ್ ಜಗದೀಶ್ ಹಾಗೂ ದರ್ಶನ್ ಅಭಿಮಾನಿಗಳು ಎನ್ನಲಾದ ಕೆಲವರ ಮಧ್ಯೆ ಕಿತ್ತಾಟ ನಡೆಯುತ್ತಿದೆ. ಇತ್ತೀಚೆಗಷ್ಟೇ ಲಾಯರ್ ಜಗದೀಶ್ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಈ ಸಂಬಂಧ ಲೈವ್‌ಗೆ ಬಂದಿದ್ದ ಲಾಯರ್ ಜಗದೀಶ್ ಆಕ್ರೋಶ ಹೊರ ಹಾಕಿದ್ದರು. ದರ್ಶನ್ ಫ್ಯಾನ್ಸ್‌ ವಿರುದ್ಧ ತಿರುಗಿಬಿದ್ದಿದ್ದರು. ಅಭಿಮಾನಿಗಳಿಗೆ ಎಚ್ಚರಿಕೆಯನ್ನು ನೀಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಲಾಯರ್ ಜಗದೀಶ್ ಮೇಲೆ ಮತ್ತೆ ಹಲ್ಲೆಯಾಗಿದೆ.

ಆದರೆ, ಈ ಬಾರಿ ಹಲ್ಲೆ ಮಾಡಿದವರು ಯಾರು ಅನ್ನೋದು ಇನ್ನೂ ರಿವೀಲ್ ಆಗಿಲ್ಲ. ಕಿಡಿಗೇಡಿಗಳು ಲಾಯರ್ ಜಗದೀಶ್ ಹಾಗೂ ಅವರ ಪುತ್ರನ ಮೇಲೆ ಹಲ್ಲೆಗೆ ಮಾಡಿದ್ದಾಗಿ ತಿಳಿಸಿದ್ದಾರೆ. ಜಗದೀಶ್ ಮೂಗು ಹಾಗೂ ತುಟಿಗಳಿಂದ ರಕ್ತ ಸುರಿಯುತ್ತಿದ್ದು, ಅದೇ ಸ್ಥಿತಿಯಲ್ಲಿಯೇ ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದಾರೆ. ಅದರಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಐಪಿಎಸ್ ಅಧಿಕಾರಿ ಪೂರ್ವಾ ಚೌಧರಿ ಯಶೋಗಾಥೆ..!!ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?