LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗಾಂಕ್ಷಿಗಳೇ ಗಮನಿಸಿ ; ಮೇ 26 ರಂದು ‘ಕ್ಯಾಂಪಸ್ ಸಂದರ್ಶನ’

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ನರಸಾಪುರದ ಹೋಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಮೇ 26 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.

*ಅರ್ಹತೆ:*

ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್ , ವೆಲ್ಡರ್, ಇ.ಎಂ., ಎಂ.ಎ.ವಿ., ಡೀಸೆಲ್ ಮೆಕ್ಯಾನಿಕ್, ಎಂ.ಇ.ವಿ ವೃತ್ತಿಗಳಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಅಥವಾ ಐಟಿಐ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

*ಅಗತ್ಯವಿರುವ ದಾಖಲೆಗಳು:

ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಇತ್ತೀಚಿನ ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ತಮ್ಮ ಸ್ಮಾರ್ಟ್ ಫೋನ್ ಅನ್ನು ತಪ್ಪದೇ ತರಬೇಕು.

ಸೂಚನೆ: ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.

ಅರ್ಹ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಬಿಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪಿಯು ಶಿಕ್ಷಣ ಸಹಿತ ನೀಟ್, ಜೆಇಇ, ಸಿಇಟಿ ತರಬೇತಿಬೆಂಗಳೂರು ಏರ್‌ಪೋರ್ಟ್‌ ಇತಿಹಾಸದಲ್ಲೇ ಅತಿದೊಡ್ಡ ತಾಲೀಮು: ‘ಚಾಲೆಂಜರ್’ ತುರ್ತು ಪರಿಸ್ಥಿತಿ ಅಣಕು ಪ್ರದರ್ಶನರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್: ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಬೇಲಿ ಹಾಕಲು ಸಚಿವ ಈಶ್ವರ್ ಖಂಡ್ರೆ ಸೂಚನೆGOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶಅಕ್ರಮ ಪ್ರಾಣಿ ಸಾಗಣೆ-ವಧೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆರಾಜ್ಯದಲ್ಲಿ ನೀಟ್ ಪ್ರತ್ಯೇಕಿಸಿ ಎಂಜಿನಿಯರಿಂಗ್ ಮತ್ತು ಇತರ ಕೋರ್ಸ್‌ ಗಳಿಗೆ ಸೀಟು ಹಂಚಿಕೆ ಪ್ರಾರಂಭಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಖಾತಾ ಶುಲ್ಕ ಶೇ. 5ರಿಂದ 2ಕ್ಕೆ ಇಳಿಕೆ: ನಾಳೆಯೂ ಅಭಿಯಾನಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆಒಂದೇ ಬಾರಿಗೆ 29 ಪಿಎಸ್‌ಐಗಳ ವರ್ಗಾವಣೆ ಮಾಡಿ ಪೊಲೀಸ್‌  ಇಲಾಖೆ ಆದೇಶ :ಯಾರದೆಲ್ಲಾ ಕಾರ್ಯಸ್ಥಳ ಬದಲಾವಣೆ ಇಲ್ಲಿದೆ ಕಂಪ್ಲೀಟ್ ಲಿಸ್ಟ್