LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಟೋ ಚಾಲಕ ಕೆ.ವಿ. ವಿಜಯ್ ದಾಮು ಈಗ ಶಾಸಕ.!

ಚೆನ್ನೈ:51 ವರ್ಷದ ವಿಜಯ್ ದಾಮು ಅವರು ಒಂದು ಕಾಲದಲ್ಲಿ ರಾಯಪುರಂನ ರಸ್ತೆಗಳಲ್ಲಿ ಆಟೋ ಓಡಿಸುತ್ತಿದ್ದ ಸಾಮಾನ್ಯ ವ್ಯಕ್ತಿ. ಪ್ರಸ್ತುತ ಆಟೋ ಕನ್ಸಲ್ಟೆನ್ಸಿ ವ್ಯವಹಾರ ನಡೆಸುತ್ತಿರುವ ಇವರು, ಕೇವಲ 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. “ಸಾಮಾನ್ಯ ಆಟೋ ಚಾಲಕನೂ ಶಾಸಕನಾಗಬಹುದು” ಎಂಬ ವಿಜಯ್ ಅವರ ಆಶಯಕ್ಕೆ ಇವರು ಕನ್ನಡಿಯಾಗಿದ್ದಾರೆ.

ರಾಯಪುರಂ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ವಿಜಯ್ ದಾಮು ಅವರು ಡಿಎಂಕೆ ಮತ್ತು ಎಐಎಡಿಎಂಕೆಯಂತಹ ಘಟಾನುಘಟಿಗಳನ್ನು ಮಣ್ಣುಮುಕ್ಕಿಸಿದ್ದಾರೆ. (TVK) 59,091 ಮತಗಳನ್ನು ಪಡೆಯುವ ಮೂಲಕ ಸುಮಾರು 14,249 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ಇವರ ವಿರುದ್ಧ ಸ್ಪರ್ಧಿಸಿದ್ದ ಡಿಎಂಕೆಯ ಡಾ. ಎ. ಸುಬೈರ್ ಖಾನ್ ಮತ್ತು ಎಐಎಡಿಎಂಕೆಯ ಪ್ರಬಲ ನಾಯಕ ಡಿ. ಜಯಕುಮಾರ್ ಅವರು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026