LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಲಿ-ಸಿಂಹಧಾಮ ಮಂಗಳವಾರ ವೀಕ್ಷಣೆಗೆ ಲಭ್ಯ

ಶಿವಮೊಗ್ಗ,ಮಾ 26 : ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ದಿನಾಂಕ: 01-04-2025 ರ ಮಂಗಳವಾರದಂದು ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿ ಏ.01 ರ ಮಂಗಳವಾರವೂ ಸಹ ತೆರೆದಿರುತ್ತದೆ.

ಪ್ರವಾಸಿಗರು ಇದರ ಸದುಪಯೋಗ ಪಡೆಯಬೇಕೆಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST