LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್ರವರಿಗೆ ಪ್ರಶಸ್ತಿ.!

ಚಿತ್ರದುರ್ಗ : ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್ರವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸಂಗಿತ ನೃತ್ಯ ಅಕಾಡೆಮಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ಕಲಾಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭರತನಾಟ್ಯ ಕ್ಷೇತ್ರದಲ್ಲಿ ಕಳೆದ 42 ವರ್ಷಗಳಿಂದಲೂ ಅಪ್ರತಿಮೆ ಸಾಧನೆಗೈಯುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ನೀಡಿ ಜಾಗತಿಕ ಮಟ್ಟಕ್ಕೆ ನೃತ್ಯ ಕಲೆಯನ್ನು ಕೊಂಡೊಯ್ದಿರುವ ಸಿ.ಆರ್.ಶಿವಪ್ರಕಾಶ್ರವರಲ್ಲಿರುವ ಅಮೋಘ ಪ್ರತಿಭೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಸಂಗೀತ ನೃತ್ಯ

ಅಕಾಡೆಮಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರುಗಳನ್ನು ಸನ್ಮಾನಿಸಲಾಯಿತು.

ಎನ್.ನರೇಂದ್ರಬಾಬು, ಕೆ.ವಿ.ನಾಗರಾಜಮೂರ್ತಿ, ಮಾನಸ ಬಿ.ಎಸ್. ಮಂಜುನಾಥಸ್ವಾಮಿ, ಬಲವಂತರಾವ್ಪಾಟೀಲ್, ಕಿರಣ್ಸಿಂಗ್ ಹಾಗೂ ಕರ್ನಾಟಕ ಸಂಗೀತ ನೃತ್ಯ

ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ್ ಇವರುಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

ಫೋಟೋ ವಿವರಣೆ : ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್ಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ಕಲಾಶ್ರಿ ಪ್ರಶಸ್ತಿ ಪ್ರದಾನ.    ಫೋಟೋ-1.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026