ಅಯೋಧ್ಯೆ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.
ಅಂದು ಗರ್ಭಗುಡಿಯಲ್ಲಿ ಶ್ರೀ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸುವ ಸಾಧ್ಯತೆ ಇದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಾಮನ ಸುಂದರ ಮೂರ್ತಿ ಕೆತ್ತಿದ್ದು ಅದನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಈ ವರ್ಷದ ಡಿಸೆಂಬರ್ ವೇಳೆಗೆ ರಾಮಮಂದಿರದ ಮೊದಲ ಹಂತ ಪೂರ್ಣಗೊಳ್ಳಲಿದ್ದು ಭರದಿಂದ ಕೆಲಸಗಳು ಸಾಗಿವೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.