LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಳ್ಳಾರಿ: ಗಲಾಟೆ-ಫೈರಿಂಗ್ 25 ಆರೋಪಿಗಳಿಗೆ ಜಾಮೀನು ಮಂಜೂರು.!

ಬೆಂಗಳೂರು: ಬೆಂಗಳೂರಿನ 42ನೇ ಎಸಿಜೆ ಎಂ ಕೋರ್ಟ್ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ ಸಿಂಗ್ ಸೇರಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಲಾಗಿತ್ತು.

ಪ್ರಕರಣ ಜನವರಿ 1ರಂದು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕಾಗಿ ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಡೆದಿತ್ತು. ಈ ವೇಳೆ ಗನ್ ಮ್ಯಾನ್ ಹಾರಿಸಿದ್ದ ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬಾತ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ 26 ಜನರನ್ನು ಬಂಧಿಸಲಾಗಿತ್ತು.

ಇದೀಗ ಆರೋಪಿ ಗುರುಚರಣ ಸಿಂಗ್ ನನ್ನು ಹೊರತುಪಡಿಸಿ ಉಳಿದ 25 ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಎಂದು ತಿಳಿದುಬಂದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026