LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು: ಆದಾಯ ಹೆಚ್ಚಿಸಲು ಜಾಹೀರಾತು‌ ಮೊರೆ ಹೋದ ಬಿಎಂಟಿಸಿ

ಬೆಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಆದಾಯ ಹೆಚ್ಚಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಆದಾಯದ ಮೂಲವನ್ನು ಹುಡುಕುತ್ತಿರುವ ಬಿಎಂಟಿಸಿ, ಇದೀಗ ಜಾಹೀರಾತು ಮೂಲಕ ಆದಾಯ ಹೆಚ್ಚಿಸಲು ಪ್ಲ್ಯಾನ್ ಮಾಡಿದೆ.

3000 ಬಸ್‌ಗಳಲ್ಲಿ ಸಂಪೂರ್ಣ ಸುತ್ತುವರಿದಂತೆ ಜಾಹೀರಾತು ಪ್ರದರ್ಶನಕ್ಕೆ ತಯಾರಿ ಮಾಡಿ ಕೊಂಡಿದೆ. ಇಷ್ಟು ದಿನ ಬಸ್‌ಗಳ ಹಿಂಭಾಗದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ಇತ್ತು. ಇದೀಗ ಬಸ್‌ಗಳ ಮುಂದಿನ ಮತ್ತು ಹಿಂಭಾಗದ ಗಾಜುಗಳನ್ನು ಹೊರತುಪಡಿಸಿ, ಉಳಿದ ಎಲ್ಲ ಭಾಗದಲ್ಲೂ ಜಾಹೀರಾತು ಅಳವಡಿಸಿ ಪ್ರದರ್ಶನಕ್ಕೆ ತಯಾರಿ ಮಾಡಿಕೊಂಡಿದೆ.

ಈ ಮೂಲಕ ತಮ್ಮ ಆದಾಯ ಹೆಚ್ಚಿಸಲು ಬಿಎಂಟಿಸಿ ಮೆಗಾ ಪ್ಲ್ಯಾನ್ ಮಾಡಿದೆ. 6 ಸಾವಿರಕ್ಕೂ ಹೆಚ್ಚಿನ ಬಸ್‌ಗಳ ಪೈಕಿ 3000 ಹವಾನಿಯಂತ್ರಿತವಲ್ಲದ ಬಸ್‌ಗಳಲ್ಲಿ ಹೊಸ ರೂಪದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಮುಂದಾದ ಬಿಎಂಟಿಸಿ ನಿಗಮಕ್ಕೆ ಮಾಸಿಕ 30 ಲಕ್ಷ ರೂಪಾಯಿಗೂ ಹೆಚ್ಚಿನ ಆದಾಯ ಹೊಂದುವ ನಿರೀಕ್ಷೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!