LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಜಲಮಂಡಳಿ: ಪೋನ್-ಇನ್ ಕಾರ್ಯಕ್ರಮ ಜುಲೈ 12 ರಂದು

ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಜುಲೈ 12ರಂದು(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;080-22945119 ಮತ್ತು 080-22229639.

ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಿದೆ.

ಈ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು