LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಡಾ. ಮನಮೋಹನ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿವಿ ಸಂಶೋಧನಾ ಕೇಂದ್ರ'- ಡಿ.ಕೆ. ಶಿವಕುಮಾರ್

ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, 'ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ. ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಉನ್ನತ ಶಿಕ್ಷಣ ಸಚಿವ ಎಂ .ಸಿ. ಸುಧಾಕರ್ ಅವರಿಗೆ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!