LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಜಲಮಂಡಳಿ: ಗಣರಾಜ್ಯೋತ್ಸವದ ಸಂಭ್ರಮ

ಬೆಂಗಳೂರು: 76ನೇ ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಚೇರಿ ಆವರಣದಲ್ಲಿ ಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ಪ್ರಸಾತ್ ಮನೋಹರ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು 76ನೇ ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಜಲಮಂಡಳಿಯು 60ನೇ ವರ್ಷದ ಸಾರ್ಥಕ ಸಂಭ್ರಮದಲ್ಲಿದೆ. ಜಲಮಂಡಳಿಯ ಗ್ರಾಹಕರಿಗೆ ನಾವು ಸಲ್ಲಿಸುವ ಸೇವೆಯೇ ಸಂವಿಧಾನಕ್ಕೆ ತೋರುವ ಗೌರವ ಎಂದರು. ನಮ್ಮ ದೇಶದ ಸಂವಿಧಾನದ ಶ್ರೇಷ್ಠತೆಯ ಅಂಶಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಮದನ್ ಮೋಹನ್, ಪ್ರಧಾನ ಮುಖ್ಯ ಅಭಿಯಂತರರಾದ ಸುರೇಶ, ಮಂಡಳಿಯ ಮುಖ್ಯ‌ಅಭಿಯಂತರರುಗಳು, ಅಪರ ಮುಖ್ಯ ಅಭಿಯಂತರರುಗಳು, ಎಂಜನಿಯರ್ ಗಳು, ಬೆಂಗಳೂರು ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಮರಿಯಪ್ಪ,ಪ್ರಧಾನ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಜಲಮಂಡಳಿ ನೌಕರರ ಸಂಘ ಹೊರತಂದಿರುವ ಡೈರಿಗಳನ್ನು ಬಿಡುಗಡೆ ಮಾಡಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭ