LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2 ಗುಂಪುಗಳ ನಡುವೆ ಬ್ಯಾನರ್ ಬಡಿದಾಟ,ಓರ್ವ ಸಾವು,ಪೇದೆಗಳಿಗೆ ಗಾಯ

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘಟನೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದು ,ಪೋಲೀಸರು ಗಾಯಗೊಂಡು ಆಸ್ಪತ್ರೆ ಪಾಲಾಗಿತುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.


ವಾಲ್ಮೀಕಿ ಪುತ್ತಳಿ ಅನಾವರಣ ವಿಚಾರದಲ್ಲಿ ಬಿಜೆಪಿ - ಕಾಂಗ್ರೆಸ್ ಶಾಸಕರ ನಡುವೆ ವೈಮನಸ್ಸು ಉಂಟಾಗಿ ಬ್ಯಾನರ್ ಬಡಿದಾಟ ನಡೆದಿದ್ಸು, ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಅವರ ಗನ್ ಮ್ಯಾನ್ ಅವರು ಗಾಳಿಯಲ್ಲಿ ಗುಂಡಿ ಹಾರಿಸಿದ್ದಾರೆ. ಅದೂ ಸಹಾ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ.


ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳು ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ರಾಜಶೇಕರ್ ಸಾವನ್ನಪಿದ್ದು, ಆತನ  ಮೃತ ದೇಹವನ್ನು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ಪಡೆಯುತ್ತಿದ್ದಾರೆ.


ಘಟನೆಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದ್ದು, ಪೋಲೀಸ್ ಪೇದೆಗಳ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಜನಾರ್ದನ ರೆಡ್ಡಿ ಅವರ ಮನೆಯ ಸುತ್ತಮುತ್ತ 144 ಸೆಕ್ಷೆನ್ ಜಾರಿ ಮಾಡಲಾಗಿದೆ. ಖಾಕಿ ಭದ್ರತೆ ಹೆಚ್ಚಿಸಲಾಗಿದೆ. ಇಬ್ಬರು ಶಾಸಕರು ಆರೋಪ ಪತ್ಯಾರೋಪ ಮಾಡುತ್ತಿದ್ದಾರೆ. ಜನಾರ್ದನ ರೆಡ್ಡಿ ನನ್ನನ್ನು ಫಿನಿಷ್ ಮಾಡಲು ಎಲ್ಲಾ ರೀತಿಯ ಹುನ್ನಾರ ನಡೆಸಿದ್ದರೂ ಎಂದು ಆರೋಪಿಸಿದರು. ಅದಕ್ಕೆ ನಾರಾ ಭರತ್ ರೆಡ್ಡಿ ಬಳ್ಳಾರಿಯ ಗಣಿಯನ್ನು ಲೂಟಿ ಮಾಡಿ ಪ್ರಸಿದ್ದಿಪಡೆದಿದ್ದಾರೆ. ನಾನು ಅವರನ್ನು ಸಾಯಿಸಲು ಹೋಗುವ ಹೇಡಿಯಲ್ಲ. ನನಗೂ ಗೊತ್ತು ಏನು ಮಾಡಬೇಕು ಎಂದು, ಆದರೆ ಅದನೆಲ್ಲ ಮಾಎಉವ ಮೂರ್ಕ ನಾನಲ್ಲ. ಅವರಷ್ಟು ಕೀಳುಮಟ್ಟಕತಕೆ ಇಳಿಯುವವನಲ್ಲ ಎಂದರು.


ಜನಾರ್ದನ ರೆಡ್ಡಿ ನಿವಾಸದ ಬಳಿ ಖಾಕಿ ಸರ್ಪಗಾವಲು ಹಾಕಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬಳ್ಳಾರಿಗೆ ಅಕ್ಕಪಕ್ಕದ ಜಿಲ್ಲೆಗಳಿಂದ ಪೋಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸ್ಥಳ ಸೇರಿ ನಗರದ ಸೂಕ್ಷ್ಮ ಪ್ರದೇಶಗಳ ಸುತ್ತಮುತ್ತ ಖಾಕಿ ಗಸ್ತು ತಿರುಗುತ್ತಿದ್ದಾರೆ. ಜನರನ್ನು ಚದುರಿಸುವ, ಗುಂಪುಗೂಡುವ ಜನರನ್ನು ಕದಲಿಸುವ ಕೆಲಸ ಮಾಡುತ್ತಿದ್ದಾರೆ‌


ಜನಾರ್ದನ ರೆಡ್ಡಿಯವರನ್ನು ಬಂಧಿಸಬೇಕು ಅಲಗಲಿಯ ತನಕ ಘಟನಾ ಸ್ಥಳದಿಂದ ಕದಲುವುದಿಲ್ಲ ಎಂದು ನಾರಾ ಭರತ್ ರೆಡ್ಡಿ ತಿಳಿಸಿದರು. ಘಟನೆಯ ಬಗ್ಗೆ ಗೃಹ ಸಚಿವರು ನಾರಾಗೆ ದೂರವಾಣಿ ಕರೆ ಮಾಡಿ ಸಂಪೂರ್ಣ ಮಾಹಿತಿ ಕಲೆಹಾಕಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ