LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಯುಭಾರ ಕುಸಿತ: ನಾಳೆಯಿಂದ ಹಲವು ಜಿಲ್ಲೆಗಳಲ್ಲಿ ಮಳೆ.!

 

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನವೆಂಬರ್ 29ರಂದು ನಾಳೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ನಗರ, ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು'ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು': ಸಂಸದ ಕ್ಯಾ. ಚೌಟ