LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಡ್ಡಪಲ್ಲಕ್ಕಿ ಮೆರವಣಿಗೆಯಲ್ಲಿ ಗುಂಡುಹಾರಿಸಿದ ಬಸನಗೌಡ ಪಾಟೀಲ್ ಬಂಧನ

ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ  ನಡೆದ ಅಡ್ಡಪಲ್ಲಕ್ಕಿ ಮೆರವಣಿಗೆಯ ವೇಳೆ, ಬಸನಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆದ ಬಳಿಕ ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎನ್ನುವಾತನನ್ನು ಬಂಧಿಸಲಾಗಿದೆ.

ಜನೆವರಿ 21 ರಂದು ಅಡ್ಡಪಲ್ಲಕ್ಕಿ ವೇಳೆ ಏರಪೈರ್ ಮಾಡಿರುವ ವಿಷಯ ವಾಟ್ಸಪ್ ಮೂಲಕ ಗೋತ್ತಾಯಿತು. ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಸಿಂದಗಿ ಮೂಲದ ಬಸನಗೌಡ ಪಾಟೀಲ್ ನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜೊತೆಗೆ ಪೊಲೀಸರು, ಪಿಸ್ತೂಲು ಹಾಗೂ ಜೀವಂತ ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ ಮಾಹಿತಿ ನೀಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026