LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಸವಣ್ಣ ನವರ ವಚನ.!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಹೊಲಬುಗೆಟ್ಟ ಶಿಶು ತನ್ನ ತಾಯ ಬಯಸುವಂತೆ,

ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ,

ಬಯಸುತ್ತಿರ್ದೆನಯ್ಯಾ ನಿಮ್ಮ ಶರಣರ ಬರವನು.

ಬಯಸುತ್ತಿರ್ದೆನಯ್ಯಾ ನಿಮ್ಮ ಭಕ್ತರ ಬರವನು.

ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ

ಎನಗೆ ನಿಮ್ಮ ಶರಣರ ಬರವು, ಕೂಡಲಸಂಗಮದೇವಾ.

 

-ಬಸವಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು'ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ'- ಸಿಎಂದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಆಗಮಿಸಿದ SIT ತಂಡದ ಅಧಿಕಾರಿ ಜಿತೇಂದ್ರ ದಯಾಮಇಬ್ಬರು ಹೆಣ್ಣುಮಕ್ಕಳ ತಾಯಿ ನಿಸಾ ಉನ್ನಿರಾಜನ್ ಐಎಎಸ್ ಅಧಿಕಾರಿಯಾದ ಯಶೋಗಾಥೆವಾಮಾಚಾರದ ಪ್ರಯೋಗ ಮನೆಗೆ ತಾಗದಂತೆ ತಡೆಯುವುದಕ್ಕೆ ಈ ತಂತ್ರ ಮಾಡಿ.!ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಕ್ಕೆ ಆದ ಖರ್ಚುಎಷ್ಟು?