ಬೆಳಗಾವಿ :
ಬೆಳಗಾವಿಯಲ್ಲಿ ನಾಲ್ಕು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಅಪಾರ ಹೆಸರು ಗಳಿಸಿದ್ದ ಎನ್. ಜಯರಾಮ್ ಅವರನ್ನು ರಾಜ್ಯ ಸರಕಾರ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಸಿಎಂ ಕಾರ್ಯದರ್ಶಿ, ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನೂ ನಿರ್ವಹಿಸುತ್ತಿದ್ದಾರೆ.ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಗೆ ಅಧ್ಯಕ್ಷ ಹುದ್ದೆಯಿಂದ ವರ್ಗಾವಣೆಗೊಂಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.