ಬೆಳಗಾವಿ :ಬೆಳಗಾವಿಯ ಪ್ರಸಿದ್ಧ ಹೋಟೆಲ್ ಉದ್ಯಮಿ ವಿಠ್ಠಲ ಹೆಗ್ಡೆ ಅವರ ಧರ್ಮಪತ್ನಿ ಸುಶೀಲ (84) ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರವಿವಾರ ರಾತ್ರಿ ನಿಧನರಾಗಿದ್ದಾರೆ. ಅವರ ಅಂತ್ಯ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ಸದಾಶಿವನಗರ ರುದ್ರ ಭೂಮಿಯಲ್ಲಿ ನಡೆಯಲಿದೆ. ಮೃತರಿಗೆ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.