LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಳಗಾವಿ ಕೋರ್ಟ್ ಮಹತ್ವದ ಆದೇಶ: ಸಿಟಿ ರವಿ ಕೇಸ್ ಬೆಂಗಳೂರಿಗೆ ಶಿಫ್ಟ್

ಬೆಳಗಾವಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಬೆಳಗಾವಿ ಕೋರ್ಟ್, ಸಿಟಿ ರವಿ ಅವರನ್ಜು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೌದು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ (Lakshmi hebbalkar) ಅವರಿಗೆ ನಿಂದನೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ (C.T.Ravi) ಕೇಸನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಶುಕ್ರವಾರ (ಡಿ.20) ಬೆಳಗ್ಗೆ ಐದನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಸಿ.ಟಿ ರವಿ ಅವರ ಹೇಳಿಕೆ ಪಡೆದುಕೊಂಡು ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದ್ದರು. ಇದೀಗ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಬೆಳಗಾವಿ ಜೆ.ಎಂ.ಎಫ್.ಸಿ ನ್ಯಾಯಾಲಯ ಹೇಳಿತು. ತಕ್ಷಣವೇ ಸಿ.ಟಿ.ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಕೋರ್ಟ್ ಆದೇಶಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆ