ಚ. ಕಿತ್ತೂರು.,ಜಿಲ್ಲಾ ಆಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವ 2026ರ ಪ್ರಯುಕ್ತ ಪಟ್ಟಣದ ಕಲ್ಮಠ ಶಾಲಾ ಮೈದಾನದಲ್ಲಿ ನಡೆದ ಪುರುಷರ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿ ಡಿ ವಾಯ್ ಇ ಎಸ್ ತಂಡ ಆರ್ ಸಿ ಮರಗೇರಿ ತಂಡವನ್ನು ಸೊಲಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.