LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬಳ್ಳಾರಿ ಫೈರಿಂಗ್ ಪ್ರಕರಣ: ಸತೀಶ್ ರೆಡ್ಡಿ ಸೇರಿಂದತೆ ಗನ್ ಮ್ಯಾನ್ಗಳ ಬಂಧನ.!

 

ಬಳ್ಳಾರಿ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್ ಹಾಗೂ ಗುರುಚರಣ ಸಿಂಗ್ ಬಂಧಿತ ಗನ್ ಮ್ಯಾನ್ ಗಳು. ಜನವರಿ 1ರಂದು ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ ಈ ಮೂವರು ಗನ್ ಮ್ಯಾನ್ ಗಳು ಫೈರಿಂಗ್ ನಡೆಸಿದ್ದರು. ಮೂವರೂ ಪಂಜಾಬ್ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರನ್ನೂ ಬಂಧಿಸಲಾಗಿದೆ. ಮೂವರು ಗನ್ ಮ್ಯಾನ್ ಗಳು ಸೇರಿ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುಪಿಎಸ್ಸಿ ಪರೀಕ್ಷೆಯಲ್ಲಿ65ನೇ ರ್ಯಾಂಕ್:  ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವಿದ್ದರೆ ಏನನ್ನಾದರೂ ಸಾಧಿಸಬಹುದು ಇದಕ್ಕೆ ಇವರೇ ಸಾಕ್ಷಿನಾಳೆ ಫೆಬ್ರವರಿ 27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳಗುರು-ಶುಕ್ರನಿಂದ ಇಂದು ನವಪಂಚಮ ಯೋಗ: ಹಣಕಾಸು ವಿಚಾರದಲ್ಲಿದೆ ಅದೃಷ್ಟ!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-02-2026 .!ವಚನ: -ಡಕ್ಕೆಯ ಬೊಮ್ಮಣ್ಣಜೀವನದಲ್ಲಿ ಎಲ್ಲಾ ಕೆಲಸ ಕಾರ್ಯಗಳು ದರಿದ್ರ ಯೋಗದಿಂದ ಶತ್ರುಗಳ ಬಾಧೆಯಿಂದ ದೃಷ್ಟಿಯಿಂದ ಅಡೆತಡೆಯಾಗುತ್ತಿದ್ದರೆ ಕೆಂಪು ಮೆಣಸಿನಕಾಯಿ ಇಂದ ಈ ಸರಳ ತಂತ್ರ ಮಾಡಿ!ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಫಲಪುಷ್ಪ ಪ್ರದರ್ಶನ ಮಾ. 01 ರವರೆಗೆ ವಿಸ್ತರಣೆ25-02-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!ವಚನ: -ಅಮುಗಿದೇವಯ್ಯ