ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಕಡೆ ಸಂಭವಿಸಿದ್ದು ಆನೇಕಲ್ ತಾಲೂಕಿನ ದಾಸನಪುರ ಬಳ್ಳೂರು ಗೇಟ್ ಬಳಿ ಗುಜರಿ ಗೋದಾಮಿಗೆ ಬೆಂಕಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುಜರಿ ಗೋದಾಮಿಗೆ ಬೆಂಕಿ ತಗುಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬೆಂಕಿಗೆ ಗೋದಾಮಿನ ಎದುರುಗಡೆ ಇದ್ದ ಕಾರು ಸಹ ಬೆಂಕಿಗೆ ಆಹುತಿಯಾಗಿದೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ