E-PAPER
07 Nov 2026, 03:22:33 PM|
Gold₹14169/gGold24K ₹14,169/g - 22K ₹12,977/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು: ಯುವ ಕಾಂಗ್ರೆಸ್ ನಿಂದ ಬಿಜೆಪಿ ನಾಯಕರ ನಿವಾಸ, ಕಚೇರಿಗಳ ಬಳಿ ಸ್ಟಿಕ್ಕರ್ ಅಭಿಯಾನ

ಬೆಂಗಳೂರು, ನ.7: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಕಚೇರಿ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರ ನಿವಾಸ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ನಿವಾಸದ ಬಳಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ಟಿಕ್ಕರ್ ಅಭಿಯಾನ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ರಾಜಕೀಯ ಸಂದೇಶಗಳನ್ನು ಒಳಗೊಂಡ ಸ್ಟಿಕ್ಕರ್ ಗಳನ್ನು ಅಂಟಿಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಮಕ್ಕಳು ಗಾಂಧೀಜಿಯ ಮಕ್ಕಳು, ವಿಜಯೇಂದ್ರನ ಮಕ್ಕಳು ಕಳ್ನನ್ ಮಕ್ಕಳು” ಹಾಗೂ “ಕಾಂಗ್ರೆಸ್ನವರು ದೇಶಕ್ಕಾಗಿ ಹುಟ್ಟಿದವರು, ಬಿಜೆಪಿಯವರು ದ್ವೇಷಕ್ಕಾಗಿ ಹುಟ್ಟಿದವರು” ಎಂಬ ಘೋಷಣೆಗಳನ್ನು ಒಳಗೊಂಡ ಸ್ಟಿಕ್ಕರ್ ಗಳನ್ನು ಅಂಟಿಸಿ ಅಭಿಯಾನ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST