LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 13: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI 150ಕ್ಕಿಂತಲೂ ಹೆಚ್ಚಿದೆ. ಆದರೆ ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 119ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 119
  • ಮಂಗಳೂರು-130
  • ಮೈಸೂರು –109
  • ಬೆಳಗಾವಿ – 90
  • ಕಲಬುರ್ಗಿ-119
  • ಶಿವಮೊಗ್ಗ –110
  • ಬಳ್ಳಾರಿ – 117
  • ಹುಬ್ಬಳ್ಳಿ- 88
  • ಉಡುಪಿ –132
  • ವಿಜಯಪುರ –101

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years Old 6 Month
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇದೇ ಮೊದಲ ಬಾರಿಗೆ KSDL 2 ಸಾವಿರ ಕೋಟಿ ರೂ. ವಹಿವಾಟು, 507 ಕೋಟಿ ರೂ. ಲಾಭಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆಮಂಗನ ಕಾಯಿಲೆಯಿಂದ ಮೃತಪಟ್ಟ ಮಂಜಪ್ಪ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನಶಿಕ್ಷಕರಿಗೆ ಎಐ ಆಧಾರಿತ ‘ಕರ್ತವ್ಯ’ ಮೊಬೈಲ್ ಅಪ್ಲಿಕೇಷನ್ ಹಾಜರಾತಿ ಕಡ್ಡಾಯರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಮಾರಾಟಕ್ಕೆ ಬ್ರೇಕ್: ‘ಕೆ ಕಿಸಾನ್’ ಮೂಲಕ ವಿತರಣೆಡ್ರಗ್ಸ್ ಕೇಸ್ ಭಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ವಿರುದ್ಧ ಕಿರುಕುಳ ಆರೋಪBREAKING: ವಾಕಿಂಗ್ ಹೋದಾಗಲೇ ಘೋರ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವುBREAKING: ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಬಿಜೆಪಿ ಮುಖಂಡ ಅರೆಸ್ಟ್ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 8000 ಪೊಲೀಸರ ನೇಮಕಾತಿBREAKING: ಪಿಎಸ್ಐ ಪತ್ನಿ ಆತ್ಮಹತ್ಯೆ