LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು. ಗ್ರಾಮಾಂತರ: ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು

 

ದೇವನಹಳ್ಳಿ:  ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೋದಾಮು ವಿಜಯಪುರ ರಸ್ತೆ, ದೇವನಹಳ್ಳಿ ಟೌನ್. ಹೊಸಕೋಟೆ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ. ದೊಡ್ಡಬಳ್ಳಾಪುರ: ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.

ನೆಲಮಂಗಲ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST