LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚವಿರಲಿ.!

 

ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು 18 ಡಿಸೆಂಬರ್ 2025 ರಂದು ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಕೆಲವು ಮಧ್ಯವರ್ತಿಗಳು ಇದರ ದುರುಪಯೋಗ ಪಡೆದುಕೊಂಡು ಶುಶ್ರೂಷಾಧಿಕಾರಿಗಳ ಉದ್ಯೋಗ ಕೊಡಿಸುವುದಾಗಿ ಸಾರ್ವಜನಿಕರಿಗೆ ಆಮಿಷವೊಡ್ಡಿ ಹಣದ ಬೇಡಿಕೆಯಿಡುತ್ತಿರುವುದು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸಂಸ್ಥೆಯಲ್ಲಿ ಪಾರದರ್ಶಕ ಹಾಗೂ ನಿಯಮಾನುಸಾರವೇ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಉದ್ಯೋಗ ಕೊಡಿಸುವುದಾಗಿ ನಂಬಿಸುವ ಮಧ್ಯವರ್ತಿಗಳಿಗೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಿ ಮೋಸ ಹೋಗಬಾರದು. ಕೆಲಸ ಕೊಡಿಸುವ ಆಮಿಷವೊಡ್ಡಿ ಯಾರಾದರೂ ಹಣ ಕೇಳಿದರೆ, ಅವರ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ತಕ್ಷಣವೇ ಸಂಸ್ಥೆಯ ಗಮನಕ್ಕೆ ತರುವಂತೆ ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಬಿ.ವೈ.ಯುವರಾಜರಾಜ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026