LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ ಉಪ್ಪಾರ ಸಂಘದಿಂದ ಭಗೀರಥ ಜಯಂತಿ:

ಸಿರುಗುಪ್ಪ.ಮೇ.15:- ಭೂಮಿಗೆ ದೇವಗಂಗೆಯನ್ನು ತರಲು ತಪಸ್ಸು ಮಾಡಿದ ಭಗೀರಥರ ಭಗೀರಥ ಪ್ರಯತ್ನ ಅತ್ಯಂತ ಶ್ಲಾಘನೀಯವಾಗಿದೆ ಎಂದು ಮುಖಂಡ ಯಾಳ್ಗಿ ಹನುಮಯ್ಯ ತಿಳಿಸಿದರು.  ನಗರದ ತಾಲೂಕು ಉಪ್ಪಾರ ಸಂಘದ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಗೀರಥ ಮಹರ್ಷಿಗಳು ಗಂಗೆಯನ್ನು ಭೂಮಿಗೆ ತರಲು ಕಠೋರ ತಪಸ್ಸುಮಾಡಿ ಛಲಬಿಡದೆ ಸತತ ಪ್ರಯತ್ನದೊಂದಿಗೆ, ಗಂಗೆಯನ್ನು ಭೂಮಿಗೆ ತಂದಿದ್ದು, ಗಂಗೆಯು ನಮ್ಮ ದೇಶದ ಅತ್ಯಂತ ಪವಿತ್ರ ನದಿಯಾಗಿದ್ದು, ಲಕ್ಷಾಂತರ ಜನರ ಜೀವನಾಡಿಯಾಗಿದೆ. ಉಪ್ಪಾರ ಸಮಾಜದಲ್ಲಿ ಸಮುದಾಯದ ಬಡ ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಬೇಕಾಗುವ ನೆರವನ್ನು ಸಮಾಜದ ಪ್ರತಿಯೊಬ್ಬರು ದೇಣಿಗೆಯ ಮೂಲಕ ನೀಡಬೇಕು, ನಮ್ಮ ಸಮಾಜದ ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು, ಅದಕ್ಕಾಗಿ ಸಮಾಜದ ಮುಖಂಡರು ಸಂಘಟನೆಯನ್ನು ಬಲಪಡಿಸಬೇಕೆಂದು ಹೇಳಿದರು.

 ಮುಖಂಡರಾದ ಕೋದಂಡರಾಮ,  ಸಣ್ಣರಂಗಪ್ಪ, ಯಾಳಿಗಿ ವೀರೇಶ, ಧರ್ಮಣ್ಣ, ಹನುಮೇಶ, ಮಂಜುನಾಥ, ತಿರುಮಲಯ್ಯ, ರಂಗಸ್ವಾಮಿ, ಈರಣ್ಣ ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು