LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್

ಭಟ್ಕಳ: ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಮುರಿನಕಟ್ಟೆ ವಿವಾದಕ್ಕೆ ಸಂಬಂಧಿಸಿದಂತೆ ನಾಲ್ಕು ಕೇಸ್ ಗಳನ್ನು ದಾಖಲಿಸಿಕೊಂಡಿದ್ದು, ಆರು ಜನರನ್ನು ಬಂಧಿಸಲಾಗಿದೆ.

ಭಟ್ಕಳದ ನವಾಯತ್ ಕಾಲೋನಿ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಿರ್ಮಿಸಿದ ಮುರಿನಕಟ್ಟೆಯನ್ನು ಸಂಜೆ ವೇಳೆಗೆ ಅನ್ಯಕೋಮಿನ ಗುಂಪು ದ್ವಂಸಗೊಳಿಸಿದ್ದರಿಂದ ಆಕ್ರೋಶಗೊಂಡ ಹಿಂದೂ ಸಂಘಟನೆ ಕಾರ್ಯಕರ್ತರು ಭಾನುವಾರ ತಡರಾತ್ರಿವರೆಗೂ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು.

ಘಟನೆಯಿಂದ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ಕು ಪ್ರಕರಣ ದಾಖಲಾಗಿದ್ದು, ಆರು ಜನರನ್ನು ಬಂಧಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ರಾಜ್ಯದ 5 ಹಿರಿಯ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್ಮೇ 28 ರಂದು ಮದ್ಯ ಮಾರಾಟ ನಿಷೇಧಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವುಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಕೆರೆ ಬಳಿ ಶವ ಎಸೆದು ಪರಾರಿSHOCKING: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವುಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನುಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಒನ್‌-ಟೈಮ್‌ ಬಯೋಮೆಟ್ರಿಕ್‌ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ₹2,000 ಹಣ ಕಟ್‌BREAKING: ಬೆಂಗಳೂರಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತ ದುರಂತ: ಬಾಲಕ ಸಾವು, ಇಬ್ಬರು ಕಾರ್ಮಿಕರಿಗೆ ಗಾಯ