LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭವಾನಿ & ಪ್ರಜ್ವಲ್‌ ರೇವಣ್ಣಗೆ ಇಲ್ಲ ಭೇಟಿ ಭಾಗ್ಯ

ಮಗನ ರಕ್ಷಣೆಗೆ ಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ ಭವಾನಿ ರೇವಣ್ಣ .ನಿನ್ನೆ ಸಂತ್ರಸ್ತೆ ಕಿಡ್ನಾಪ್ ಸಂಬಂಧ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ಎಸ್ಐಟಿ ಅಧಿಕಾರಿಗಳು. ಭವಾನಿ ರೇವಣ್ಣಗೆ ಎನೆಲ್ಲಾ ಸವಾಲುಗಳು ಹಾಕಿದ್ದಾರೆ ಗೊತ್ತಾ..?

  • ವಿಚಾರಣೆಗೆ ಕರೆದಾಗ ಬರುವಂತೆ ಎಸ್ಐಟಿ ಸೂಚನೆ.

  • ಒಂದೇ ಕಡೆ ಇದ್ರೂ ತಾಯಿ ಮಗನ ಭೇಟಿಗೆ ಇಲ್ಲ ಅವಕಾಶ.

  • ಇಬ್ಬರನ್ನ ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ ಎಸ್ಐಟಿ

  • ಒಂದೂವರೆ ತಿಂಗಳಿನಿಂದ ಮಗನ ಮುಖ ನೋಡದ ತಾಯಿ

  • ನಿನ್ನೆ ಎಸ್ಐಟಿ ಕಚೇರಿಗೆ ಬಂದ್ರೂ, ಮಗನ ಮುಖ ನೋಡಲು ಅವಕಾಶ ಇಲ್ಲ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟುKSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛ