LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನ

ಬೆಂಗಳೂರು/ಕೊಪ್ಪಳ : ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವುದು ಇಡೀ ನಾಡು ಹೆಮ್ಮೆಪಡುವಂತದ್ದು. ಸರಿಸುಮಾರು 7 ದಶಕಗಳ ಕಾಲ ತೊಗಲುಗೊಂಬೆಯಾಟವನ್ನೇ ಬದುಕಿನ ಹಾದಿಯಾಗಿಸಿಕೊಂಡು, ನೆಲದ ಕಲೆಯನ್ನು ದೇಶ - ವಿದೇಶಗಳಿಗೂ ಪರಿಚಯಿಸಿದ ಹಿರಿಯ ಜೀವ ಭೀಮವ್ವನವರು ಈ ಗೌರವಕ್ಕೆ ಅತ್ಯಂತ ಅರ್ಹರು ಎನ್ನುವುದು ನನ್ನ ಭಾವನೆ.

ಪ್ರಶಸ್ತಿ ವಿಜೇತ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಗ್ರಾಮೀಣ ಕಲೆ, ಜಾನಪದ ಸಂಸ್ಕೃತಿಗಳು ಇತಿಹಾಸದ ಪುಟ ಸೇರುತ್ತಿರುವ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕಲಾಸೇವೆಗೆ ಬದುಕು ಸಮರ್ಪಿಸಿ, ಅದನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡುತ್ತಿರುವ ಭೀಮವ್ವನವರ ಸೇವೆ - ಸಾಧನೆ ತಲೆಮಾರುಗಳಿಗೆ ಪ್ರೇರಣೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ