Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ರಾಜ್ಯಮಟ್ಟಕ್ಕೆ ಭೂಮಿಕಾ ಮಡ್ಡಿ, ಸ್ಪೂರ್ತಿ ಹರನಾಳ ಆಯ್ಕೆ

ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ: 




ತಾಳಿಕೋಟೆ:  ಬಬಲೇಶ್ವರದಲ್ಲಿ ನಡೆದ ವಿಜಯಪುರ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ತಾಳಿಕೋಟೆ ತಾಲೂಕಿನ ವಿದ್ಯಾರ್ಥಿನಿಯರಾದ ಭೂಮಿಕಾ ಮಡ್ಡಿ ಹಾಗೂ ಸ್ಪೂರ್ತಿ ಹರನಾಳ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
       ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಮಡ್ಡಿ ಅವರು ೧೪ ವರ್ಷದೊಳಗಿನವರ (ಯು-೧೪) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರೆ, ಆಕ್ಸಫರ್ಡ ಪಾಟೀಲ ಶಾಲೆ, ಬಿದರಕುಂದಿಯ ವಿದ್ಯಾರ್ಥಿನಿ ಸ್ಪೂರ್ತಿ ಹರನಾಳ ಅವರು ೧೭ ವರ್ಷದೊಳಗಿನವರ (ಯು-೧೭) ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
        ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ ಸಜ್ಜನ, ದೈಹಿಕ ಶಿಕ್ಷಣ ಶಿಕ್ಷಕರಾದ ವಿಜಯಮಹಾಂತೇಶ ಸ್ಥಾವರಮಠ, ನಿಲಯಪಾಲಕರಾದ ಸೋಮನೌಡ ಮರಡ್ಡಿ ಸೇರಿದಂತೆ ಎರಡೂ ಶಾಲೆಗಳ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ