ಹುಬ್ಬಳ್ಳಿ :
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಬಹುದೊಡ್ಡ ಸೋಲು ಎದುರಾಗಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ತೆಂಗಿನಕಾಯಿ ವಿರುದ್ಧ ಅವರು 18 ಸಾವಿರಕ್ಕೂ ಅಧಿಕ ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.