Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BIG NEWS: ರಾಜ್ಯದಲ್ಲಿ ಆಗಸ್ಟ್ ತಿಂಗಳ ‘ಅನ್ನಭಾಗ್ಯ’ ಅಕ್ಕಿ ವಿತರಣೆ ಸ್ಥಗಿತ: ಪಡಿತರದಾರರಲ್ಲಿ ಗೊಂದಲ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯಡಿ ನೀಡಲಾಗುತ್ತಿದ್ದ ಆಗಸ್ಟ್ ತಿಂಗಳ ಅಕ್ಕಿ ವಿತರಣೆಗೆ ದಿಢೀರ್ ತಡೆ ಬಿದ್ದಿದ್ದು, ಕಾರ್ಡ್‌ದಾರರಿಗೆ ಪೂರ್ಣ ಪ್ರಮಾಣದ ಪಡಿತರ ಸಿಗದೆ ನಿರಾಸೆ ಮೂಡಿಸಿದೆ.

ಸಾಮಾನ್ಯವಾಗಿ ರಾಜ್ಯ ಸರ್ಕಾರವು ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಿಸುತ್ತಿತ್ತು. ಆದರೆ ಪ್ರಸ್ತುತ ಆಗಸ್ಟ್ ತಿಂಗಳಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ಪಾಲಿನ ಆಹಾರ ಧಾನ್ಯವನ್ನು ಮಾತ್ರ ನೀಡಲಾಗುತ್ತಿದೆ.

ಕೇಂದ್ರದ ಪಾಲು ಮಾತ್ರ ವಿತರಣೆ: ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಲ್ಲಿ ಕೇಂದ್ರ ಸರ್ಕಾರದ ಕೋಟಾದಡಿ 4 ಕೆಜಿ ಅಕ್ಕಿ ಹಾಗೂ 6 ಕೆಜಿ ರಾಗಿಯನ್ನು ಮಾತ್ರ ಗ್ರಾಹಕರಿಗೆ ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರದ ಪಾಲಿನ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯನ್ನು ಏಕೆ ನಿಲ್ಲಿಸಲಾಗಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಭಾರೀ ಪ್ರಶ್ನೆ ಹಾಗೂ ಅಸಮಾಧಾನ ವ್ಯಕ್ತವಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಮಲ್ಲೇಶ್ವರಂ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಾಲೀಕರು, ಪ್ರಸ್ತುತ ಕೇಂದ್ರದ ಪಾಲಿನ ಅಕ್ಕಿ ಮತ್ತು ರಾಗಿ ವಿತರಣೆ ನಡೆಯುತ್ತಿದ್ದು, ಮುಂದಿನ ತಿಂಗಳಿಂದ ಎಂದಿನಂತೆ ಅನ್ನಭಾಗ್ಯ ಯೋಜನೆಯ 10 ಕೆಜಿ ಅಕ್ಕಿ ಪಡಿತರದಾರರಿಗೆ ತಲುಪಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತಮುಂಬರುವ ಸಾಲು ಸಾಲು ನೇಮಕಾತಿ ಪರೀಕ್ಷೆಗಳಿಗೆ ಕೆಇಎ ಸಿದ್ಧತೆ: ಜಿಲ್ಲೆಗೆ ಇಬ್ಬರು ಪರೀಕ್ಷಾ ಮಾಸ್ಟರ್ ತರಬೇತುದಾರರ ನೇಮಕ, ತರಬೇತಿಪ್ರಪಂಚದಲ್ಲೆ ಸನಾತನ ಹಿಂದೂ ಧರ್ಮಕ್ಕೆ ಸಮನಾದ ಮತ್ತೊಂದು ಧರ್ಮವಿಲ್ಲ : ಸುಭುದೇಂದ್ರ ತೀರ್ಥರು ಹೇಳಿಕೆBREAKING : 'ಗೃಹಜ್ಯೋತಿ ಮರುಪರಿಶೀಲನೆ' : ಸೆ.30ರವರೆಗೆ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ!ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಲು 'ಪ್ರಜಾಸೇವಾ' ಸಜ್ಜು : ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ಅಧಿಕೃತ ಚಾಲನೆ!'ಶಕ್ತಿ ಯೋಜನೆ' ಉಚಿತ ಬಸ್ ಪ್ರಯಾಣದಿಂದ ಭಕ್ತರಿಗೆ ಅನುಕೂಲ: ಮಂತ್ರಾಲಯ ಶ್ರೀಗಳಿಂದ ರಾಜ್ಯ ಸರ್ಕಾರಕ್ಕೆ ಶ್ಲಾಘನೆ!BREAKING : ಬಿಗ್ ಬಾಸ್ ಕನ್ನಡ ಶೋಗೆ ಸಂಕಷ್ಟ : ಅನುಮತಿ ಕೊಡೋದಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ!ಆಪರೇಷನ್ ಮುಕ್ತ 2.O: ಬೆಂಗಳೂರಿನಲ್ಲಿ ಸೆರೆಯಾಗಿದ್ದ 31 ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರುBREAKING: KPSC ನೇಮಕಾತಿ ಹಗರಣ: ಸೆ.9ರವರೆಗೆ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ CID ಕಸ್ಟಡಿಗೆBIG NEWS: ರಾಜ್ಯದಲ್ಲಿ ಆಗಸ್ಟ್ ತಿಂಗಳ ‘ಅನ್ನಭಾಗ್ಯ’ ಅಕ್ಕಿ ವಿತರಣೆ ಸ್ಥಗಿತ: ಪಡಿತರದಾರರಲ್ಲಿ ಗೊಂದಲ