LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

BIG NEWS : ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್‌ ಕಮಿಷನರೇಟ್ : ಸಿಎಂ ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್‌ ಕಮಿಷನರೇಟ್ ಹುದ್ದೆಗಳನ್ನ ಘೋಷಣೆ ಮಾಡಿದ್ದಾರೆ. ಮಾಣೆಕ್‌ ಶಾ ಮೈದಾನದಲ್ಲಿಂದು ನಡೆದ 80ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಿನ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿಗೆ 5 ಪ್ರತ್ಯೇಕ ಕಮಿಷನರೇಟ್‌ ಹುದ್ದೆಗಳನ್ನ ಘೋಷಿಸಿದರು.

ಬೆಂಗಳೂರಿಗೆ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕಮಿಷನರೇಟ್‌ ಮಾಡಲಾಗಿತ್ತು. ಈಗ ಅದನ್ನ ವಿಂಗಡಿಸಿ, ಅಗತ್ಯ ಇರುವ ಕಡೆ ಹೊಸ ಪೊಲೀಸ್‌ ಠಾಣೆಗಳನ್ನ ಸ್ಥಾಪಿಸಿ, ಕಾನೂನು ಸುವ್ಯವಸ್ಥೆಯನ್ನ ಇನ್ನಷ್ಟು ಉತ್ತಮವಾಗಿ ನೋಡಿಕೊಳ್ಳಲು ಸಾಧ್ಯವಾಗುವಂತೆ ಕಾರ್ಯಕ್ರಮ ರೂಪಿಸಿದ್ದೇವೆ. ಜೊತೆಗೆ ಟ್ರಾಫಿಕ್‌ ಸಮಸ್ಯೆಗೆ ಮುಕ್ತಿ ಕೊಡಲು ಜಿಬಿಎ, ಟ್ರಾಫಿಕ್‌ ಪೊಲೀಸ್‌ ಠಾಣೆ ವತಿಯಿಂದ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾಮರಾಜನಗರ ಶೂಟೌಟ್: ಅರಣ್ಯಾಧಿಕಾರಿಗಳ ವಿರುದ್ಧ FIR ದಾಖಲು, ತನಿಖೆಯಿಂದಷ್ಟೇ ಸತ್ಯಾಂಶವೆಂದ IGPಮೋದಿ ಮಾದರಿಯಲ್ಲಿ ಸಿಎಂ ಡಿಕೆಶಿ ಭಾಷಣ: ರಾಜ್ಯದಲ್ಲಿ ಮೊದಲ ಬಾರಿಗೆ ಟೆಲಿಪ್ರಾಮ್ಟರ್ ಮೊರೆBIG NEWS: ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಪೊಲೀಸರು ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ಆದೇಶಕಾವೇರಿ ವನ್ಯಧಾಮದಲ್ಲಿ ಎನ್ ಕೌಂಟರ್ ಬಗ್ಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ?ಸಾಗರದಲ್ಲಿ ಫಲಾನುಭವಿ ರೈತರಿಗೆ ಸಬ್ಸಿಡಿ ದರದಲ್ಲಿ ಪವರ್ ಟಿಲ್ಲರ್ ವಿತರಣೆ: ಕೃಷಿ ಯಾಂತ್ರೀಕರಣಕ್ಕೆ ಶಾಸಕ ಬೇಳೂರು ಕರೆ2028ಕ್ಕೂ ಡಿ.ಕೆ.ಶಿವಕುಮಾರ್‌ ಅವರೇ ಮುಖ್ಯಮಂತ್ರಿ: ಸಚಿವ ಶಿವರಾಜ್ ತಂಗಡಗಿ ಭವಿಷ್ಯಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಸಮೃದ್ಧ ಭಾರತ ನಿರ್ಮಾಣಕ್ಕೆ ಹೆಚ್.ಎಂ.ರಮೇಶ್ ಗೌಡ ಕರೆನಾಗರ ಪಂಚಮಿ ಆಚರಣೆ ಹೇಗೆ? ವಿಧಾನ ಏನು? ಇಲ್ಲಿದೆ ಮಾಹಿತಿನಾನು ಮೊದಲು ಭಾರತೀಯ, ನಂತರ ಕನ್ನಡಿಗ: ಬಿಜೆಪಿ ವಿರುದ್ಧ ಸಚಿವ ಜಮೀರ್ ಅಹ್ಮದ್ ತಿರುಗೇಟುBIG NEWS: ರಾಜ್ಯದಲ್ಲಿ 'ಸಾರಿಗೆ ಬಸ್ ದರ ಹೆಚ್ಚಳ'ಕ್ಕೆ ಸಚಿವ ಬೈರತಿ ಸುರೇಶ್ ಸಮಿತಿ ರಚನೆ: ಶೀಘ್ರವೇ 'ಟಿಕೆಟ್ ದರ ಏರಿಕೆ' ಫಿಕ್ಸ್