LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಚುನಾವಣೆ: ಮುಹೂರ್ತ್ ಫಿಕ್ಸ್

ಬೆಂಗಳೂರು: ವಿಧಾನಪರಿಷತ್ ಏಳು ಸ್ಥಾನಗಳು ತೆರವಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದೆ.

ಬಿಹಾರದ 9 ಹಾಗೂ ಕರ್ನಾಟಕದ 7 ಸ್ಥಾನಗಳಲ್ಲಿ ದ್ವೈವಾರ್ಷಿಕ ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷರ್ ಏಳು ಸದಸ್ಯರ ಅವಧಿ ಜೂನ್ 30ರಂದು ಮುಕ್ತಾಯಗೊಳ್ಳಲಿದೆ. ಬಿಹಾರ ಸದಸ್ಯರ ಅವಧಿ ಜೂನ್ 28 ರಂದು ಮುಕ್ತಾಯಗೊಳ್ಳಲಿದೆ.

ವಿಧಾನ ಪರಿಷತ್ ಸದಸ್ಯರಾದ ಗೋವಿಂದ ರಾಜು, ನಾಸಿರ್ ಅಹ್ಮದ್, ಎನ್.ನಾಗರಾಜು, ಪ್ರತಾಪ್ ಸಿಂಹ ನಾಯಕ್ ಕೆ, ತೊಪ್ಪಣ್ಣ, ಸುನೀಲ್ ವಲ್ಯಾಪುರ ಹಾಗೂ ಬಿ.ಕೆ.ಹರಿಪ್ರಸಾದ್ ಅವರ ಅವಧಿ ಜೂನ್ 30ರಂದು ಮುಗಿಯಲಿದೆ.

ನಾಮಪತ್ರ ಸಲ್ಲಿಸಲು ಜೂನ್ 8 ಕೊನೇ ದಿನ. ಜೂನ್ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 11 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಜೂನ್ 18ರಂದು ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ರಾಜ್ಯದ 5 ಹಿರಿಯ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್ಮೇ 28 ರಂದು ಮದ್ಯ ಮಾರಾಟ ನಿಷೇಧಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವುಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಕೆರೆ ಬಳಿ ಶವ ಎಸೆದು ಪರಾರಿSHOCKING: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವುಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನುಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಒನ್‌-ಟೈಮ್‌ ಬಯೋಮೆಟ್ರಿಕ್‌ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ₹2,000 ಹಣ ಕಟ್‌BREAKING: ಬೆಂಗಳೂರಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತ ದುರಂತ: ಬಾಲಕ ಸಾವು, ಇಬ್ಬರು ಕಾರ್ಮಿಕರಿಗೆ ಗಾಯ