ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ
ಧಾರವಾಡ: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಕೇಸ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.