LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿದ್ರೆ ಮಾಡುವಾಗ ಯಾವಕಡೆ ಮಲಗಿದರೆ ಆರೋಗ್ಯಕ್ಕೆ ಉತ್ತಮ.?ಸಕಲ ಸಮಸ್ಯೆಗಳ ಪರಿಹಾರಕ್ಕೆ ಇಷ್ಟಾರ್ಥ ಕಾರ್ಯಸಿದ್ಧಿಗೆ ದುರ್ಗಾ ಯಂತ್ರದ ಮಹತ್ವ ತಿಳಿದು ಪರಿಹರಿಸಿಕೊಳ್ಳಿ!ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ.!ರೈತರಿಗೆ ಖುಷಿ ಸುದ್ದಿ.! ಕೆರೆ ಮಣ್ಣುನ್ನು ಹೊಲಗಳಿಗೆ ಬಳಸಿಕೊಳ್ಳಬಹುದು.!19=10-2025 ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.!.!ವಚನ.: --ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಓಯೋ ರೂಮ್ ಬುಕ್ ಮಾಡೋ ಮುನ್ನ ಈ ವಿಷಯಗಳು ತಿಳಿದಿರಲಿ!9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳುBamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!